27 Nov 2019

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಮಂಗಳೂರು: ಕುಮಾರಿ ಛಾಯ ಎಸ್ ಪೂಜಾರಿ ಇವರು ಡಿಸೆಂಬರ್ ೧ರಿಂದ ೬ರ ತನಕ ಮಧ್ಯ ಪ್ರದೇಶದಲ್ಲಿ ನಡೆಯುವ SGFI ಆಯೋಜಿಸುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

No comments:

Post a Comment