ಅಕ್ಷತಾ ಪೂಜಾರಿಗೆ ಬೆಳ್ಳಿ ಪದಕ
ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಬೆಂಚ್‌ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಅಕ್ಷತಾ ಪೂಜಾರಿ ಬೋಳ ಬೆಳ್ಳಿ ಪದಕ ಪಡೆದಿದ್ದಾರೆ. ಇವರು ಕಿನ್ನಿಗೋಳಿ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ವಿಜಯ ಕಾಂಚನ್ ಮತ್ತು ಕೇಶವ ಕಿನ್ನಿಗೋಳಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
No comments:
Post a Comment