15 Mar 2020

ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಶೇಷ ಪೂಜೆ ಮಹಾಮಾತೆ ದೇವಿಗೆ

ಪುತ್ತೂರು:  ತುಳುನಾಡಿನ ಇತಿಹಾಸ ಪ್ರಸಿದ್ಧ  ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ 
ಕೊರೊನಾ ಮಾರಿ ನಿಗ್ರಹಕ್ಕಾಗಿ 
ಮಾತೆ ದೇಯಿ ಬೈದ್ಯೆತಿಗೆ
 ಅಪೂರ್ವ ಶತೌಷಧಿ ದ್ರವ್ಯ
ಕಳಶಾಭಿಷೇಕ ಮಹಾಮಾತೆಗೆ
ಮುಂಜಾನೆಯಿಂದಲೇ ಈ ಅಪೂರ್ವ ಕಲಶಾಭಿಷೇಕ ಆರಂಭಗೊಂಡಿದೆ
ನೂರು ಬಗೆಯ ಔಷಧೀಯ ಗಿಡಮೂಲಿಕೆಗಳ ದ್ರವ್ಯಗಳನ್ನು ಔಷಧಿ ಸೂಕ್ತದಿಂದ ಅಭಿಮಂತ್ರಿಸಿ, ಪವಮಾನ ಹೋಮ, ಧನ್ವಂತರಿ ಹೋಮ ಸಹಿತವಾಗಿ ಕಲಶಾಭಿಷೇಕ 
ಲೋಕ ಕಲ್ಯಾಣಾರ್ಥವಾಗಿ ನಡೆಯುವ ಈ ಅಪೂರ್ವ ಶತೌಷಧಿ ದ್ರವ್ಯ ಕಲಶಾಭಿಷೇಕದ ಫಲವಾಗಿ ಮಾತೆಯ ಪೂರ್ಣ ಅನುಗ್ರಹ ಲೋಕಕ್ಜೆ ಸಿಗಲಿ, ಜಗತ್ತು ಕೊರೋನಾ ಮುಕ್ತವಾಗಲಿ‌ ಎಂದು ಪ್ರಾರ್ಥನೆ.

No comments:

Post a Comment