15 Jun 2020

*ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ಅಧಿಕಾರ ಸ್ವೀಕಾರ*

*ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ಅಧಿಕಾರ ಸ್ವೀಕಾರ*
ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ರವರು ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿ ಪ ಸದಸ್ಯರಾದ ತುಂಗಪ್ಪ ಬಂಗೇರ,ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಸುವರ್ಣ ತುಂಬೆ, ಪ್ರಕಾಶ್ ಅಂಚನ್,ಬೊಳ್ಳುಕಲ್ಲು ನಾರಾಯಣ ಪೂಜಾರಿ,ಸುದೇಶ್ ಶೆಟ್ಟಿ ಉಪಸ್ಥಿತರಿದ್ದರು.
〰️〰️〰️〰️〰️
ಎಸ್.ಆರ್ ಬಿ ಸಿ ರೋಡು

No comments:

Post a Comment