5 Oct 2020

ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ಸುರತ್ಕಲ್ ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಸಹಕಾರದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಭಾನುವಾರ ದ.ಕ ಹಾಗೂ ಉಡುಪಿ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ನಡೆಯಿತು. ಪ್ರತಿಷ್ಠಾನ ಟ್ರಸ್ಟಿಗಳಾದ ಕುಸುಮಾ ಜೆ.,ಅಜಯ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಪದ್ಮರಾಜ್ ಆರ್. , ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ...

ಮಂಗಳೂರು ಲಕ ಸುುದ್ದಿ:ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ಸುರತ್ಕಲ್ ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಸಹಕಾರದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಭಾನುವಾರ ದ.ಕ ಹಾಗೂ ಉಡುಪಿ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ನಡೆಯಿತು. ಪ್ರತಿಷ್ಠಾನ ಟ್ರಸ್ಟಿಗಳಾದ ಕುಸುಮಾ ಜೆ.,ಅಜಯ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ  ಪದ್ಮರಾಜ್ ಆರ್. , ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಜೆ.ಪಿ.ನಾರಾಯಣ ಸ್ವಾಮಿ ಟ್ರಸ್ಟ್‌ ಟ್ರಸ್ಟಿ  ಉಪಸ್ಥಿತರಿದ್ದರು. ಚಂದ್ರಶೇಖರ ನಾನಿಲ್ ಸ್ವಾಗತಿಸಿದರು.
 ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 172 ವಿದ್ಯಾರ್ಥಿಗಳಿಗೆ  10 ಲಕ್ಷ ರೂ. ಪ್ರೋತ್ಸಾಹಧನ ವಿತರಿಸಲಾಯಿತು.
I


No comments:

Post a Comment