ಮಂಗಳೂರು ಲಕ ಸುದ್ದಿ:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರನ್ನು ನಾಮಕರಣ ಮಾಡುವ ಬಗ್ಗೆ ಇಂದು 27/11/2020 ಶುಕ್ರವಾರ ಸಂಜೆ 4 ಗಂಟೆಗೆ ಕಂಕನಾಡಿ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ಕೆ. ಚಿತ್ತರಂಜನ್ ರವರ ನೇತ್ರತ್ವದಲ್ಲಿ ಸಭೆ ನಡೆಯುವುದು .ತಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
ಶ್ರೀ ಪ್ರಭಾಕರ ಅಮೀನ್
ಅಧ್ಯಕ್ಷರು
ಬಿಲ್ಲವ ಸೇವಾ ಸಮಾಜ ಕಂಕನಾಡಿ
No comments:
Post a Comment