17 Feb 2020

ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ- ಸಿದ್ದತಾ ಸಭೆ

*ಅಖಿಲ ಭಾರತ ಬಿಲ್ಲವರ ಯೂನಿಯನ್ ಇದರ ವತಿಯಿಂದ ಸುಮಾರು 5.25 ಕೋಟಿ ವೆಚ್ಚದಲ್ಲಿ ಮಂಗಳೂರಿನ ಕುಂಜತ್ತಬೈಲ್ ನಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷಿತ ಬಿಲ್ಲವ ಹಾಸ್ಟೆಲ್ ಲೋಕಾರ್ಪಣಾ ಸಮಾರಂಭದ ಸಿದ್ದತಾ ಸಭೆ ಇಂದು ಯೂನಿಯನ್ ನ ಅದ್ಯಕ್ಷರಾದ ನವೀನ್ ಚಂದ್ರ ಡಿ ಸುವರ್ಣರವರ ಅದ್ಯಕ್ಷತೆಯಲ್ಲಿ ನಡೆಯಿತು*.
ಯೂನಿಯನ್ ನ‌‌ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಟಿ ಸುವರ್ಣ,  ಆಡಳಿತ ಮಂಡಳಿ ಸದಸ್ಯ ಎ‌‌.ಜೆ.ಶೇಖರ್ ಮತ್ತಿತರರು ಉಪಸ್ಥಿತರಿದ್ದರು.