ಮಂಗಳೂರು ಲಕ ಸುದ್ದಿ : ಕೊಡಿಯಲ್ ಬೈಲ್ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಯಶಸ್ವಿನಿ ಇವರು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 96.17% (577) ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ಮೂಲ್ಕಿ ಭವಾನಿ ಕ್ಯಾಟರ್ಸ್ ಮಾಲಕರಾದ ಶ್ರೀಮತಿ ಇಂದಿರಾ ವಿಶ್ವನಾಥ್ ಶೆಟ್ಟಿಗಾರ್ ಇವರ ಸುಪುತ್ರಿ.
Pages
- Home
- PROPERTY
- ಧರೆಗಿಳಿದು ಬಂದ ಆದಿಮಾಯೆ..ಅಮ್ಮ..!!!
- my experience with amma
- HELP FOR EDUCATION
- LIST OF DONORS
- SUBSCRIBE- LK
- LK-Mahaposhakaru
- BSNGDP
- BYV
- Shree Kanthabare Budabare Janmakshetra
- Dharma
- JATHRA FESTIVAL
- Sanatana Hindu Dharma
- NOTE
- RNI
- SHREE NARAYANA GURU -SAHAYA NIDHI
- MANAVI
- CLASSIFIED AD
- AD TARIFF
- Banner advertising
- MATRIMONIAL
- OUR BANK
- CONTACT US