31 Jul 2020

ಬೆಂಗಳೂರಿನಲ್ಲಿ ಕಿಯೋನಿಕ್ಸ್ ನ ವೇರ್ ಹೌಸಿಂಗ್,ಇನ್ ಕ್ಯುಬೇಷನ್ ಹಾಗೂ ಸ್ಟಾರ್ಟ್ ಅಪ್ ಸಂಸ್ಥೆಗಳ ಸೌಲಭ್ಯಕ್ಕಾಗಿ ನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನೆ.

ಮಂಗಳೂರು ಲಕ ಸುದ್ದಿ;  ಬೆಂಗಳೂರಿನಲ್ಲಿ ಕಿಯೋನಿಕ್ಸ್ ನ  ವೇರ್ ಹೌಸಿಂಗ್,ಇನ್ ಕ್ಯುಬೇಷನ್ ಹಾಗೂ ಸ್ಟಾರ್ಟ್ ಅಪ್ ಸಂಸ್ಥೆಗಳ ಸೌಲಭ್ಯಕ್ಕಾಗಿ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಬಿ.ಎಸ್.ಯಡಿಯೂರಪ್ಪರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.