10 Dec 2020

*ತುಳುನಾಡ ವೀರ ಪುರುಷರಾದ ಕೋಟಿ - ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು.*

ಮಂಗಳೂರು ಲಕ ಸುದ್ದಿ:*ತುಳುನಾಡ ವೀರ ಪುರುಷರಾದ ಕೋಟಿ - ಚೆನ್ನಯ್ಯರ  ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು.*