15 Feb 2021

ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳೇ ಪ್ರೇರಣೆ-ಸರ್ವ ಧರ್ಮದ ಅರ್ಹ ಫಲಾನುಭವಿಗಳಿಗೆ ಗಾಲಿಕುರ್ಚಿ ವಿತರಣಾ ವಿಶೇಷ ಕಾರ್ಯಕ್ರಮ

ಮಂಗಳೂರು : ಲಕ ವಿಶೇಷ ಸುದ್ದಿ
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪಾಲಿಸಿಕೊಂಡು ಮುನ್ನಡೆಯುತ್ತಿರುವ  ವಿಶ್ವ ಬಿಲ್ಲವ ಮಹಿಳಾ ಸಂಘದ ಪ್ರಥಮ ವಾರ್ಷಿಕ ಕಾರ್ಯಕ್ರಮ ಪ್ರಯುಕ್ತ ಸರ್ವ ಧರ್ಮದ ಅರ್ಹ ಫಲಾನುಭವಿಗಳಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ನಿನ್ನೆ ಮಂಗಳೂರು ನಗರದ ಹೋಟೆಲ್ ದೀಪಾ ಕಂಫರ್ಟ್ಸ್ ಸಭಾಂಗಣದಲ್ಲಿ ಜರಗಿತು.

No comments:

Post a Comment