ಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಭಕ್ತಾದಿಗಳಿಗೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ದಿಂದ ವ್ಯವಸ್ಥೆ ಕಲ್ಪಿಸಲಾಗಿದೆ.
)ಮಂಗಳೂರು ಲಕ ವಿಶೇಷ ಸುದ್ದಿ:
ಹರಿದ್ವಾರದಲ್ಲಿ 12 ವರ್ಷಕ್ಕೊಮ್ಮೆ ಜರುಗುವ ಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಭಕ್ತಾದಿಗಳಿಗೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಇಂದ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತಾದಿಗಳು ಸದುಪಯೋಗ ಪಡೆದುಕೊಳ್ಳಲು ವಿನಂತಿ. ವರದಿ: ಆಟೋ ಗಂಗಾಧರ್ ಬೆಂಗಳೂರು.
No comments:
Post a Comment